ವಿದ್ಯುತ್ ಪರಿವೀಕ್ಷಣಾಲಯ ಇಲಾಖೆ

ಇಂಧನ ಇಲಾಖೆ

ಪರಿಚಯ

An Introduction

ಆರ್ ಟಿಐ ಎಂಬ ಪದ ಜನಪ್ರಿಯತೆ ಗಳಿಸಿದ್ದರೂ, ಆರ್ ಟಿಐ(Right To Information) ಕಾಯಿದೆ ಬಗ್ಗೆ ಹೆಚ್ಚು ಜನರಿಗೆ ಅರಿವಿಲ್ಲ. ಮಾಹಿತಿ ಹಕ್ಕು ಕಾಯಿದೆ 2005 ಮೂಲಕ ಮಾಹಿತಿಯನ್ನು ಕೇಳಿ ಪಡೆಯುವುದು ಪ್ರತಿಯೊಬ್ಬ ಭಾರತೀಯ ನಾಗರೀಕರ ಮೂಲಭೂತ ಹಕ್ಕಾಗಿದೆ. ಕೇಂದ್ರ ಸರ್ಕಾರ ಅಕ್ಟೊಬರ್ 12,2005ರಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತಂದಿತು. ಸರ್ಕಾರಿ ಕಾರ್ಯಗಳಲ್ಲಿ ಪಾರದರ್ಶಕತೆ ತರುವುದು ಈ ಕಾಯಿದೆಯ ಮೂಲ ಉದ್ದೇಶ.

RTI-logo

×
ABOUT DULT ORGANISATIONAL STRUCTURE PROJECTS